ಸಂದೇಶ
ನೀವು ಈ ಪಾಠವನ್ನು ಅಭ್ಯಾಸ ಮಾಡಲು ಬಯಸಿದರೆ, ಅಕ್ಷರಗಳನ್ನು ತೋರಿಸಲು ಅಥವಾ ಮರೆಮಾಡಲು ನೀವು ಈ ವಾಕ್ಯಗಳ ಮೇಲೆ ಕ್ಲಿಕ್ ಮಾಡಬಹುದು.
ಆನ್ಲೈನ್ನಲ್ಲಿ ಭಾಷೆಗಳನ್ನು ಕಲಿಯಿರಿ!
ಮುಖಪುಟ > www.goethe-verlag.com > ಕನ್ನಡ > বাংলা > ಪರಿವಿಡಿ |
ನಾನು ಮಾತನಾಡುವ…
KN ಕನ್ನಡ
-
AR العربية
-
DE Deutsch
-
EM English US
-
EN English UK
-
ES español
-
FR français
-
IT italiano
-
JA 日本語
-
PT português PT
-
PX português BR
-
ZH 中文
-
AD адыгабзэ
-
AF Afrikaans
-
AM አማርኛ
-
BE беларуская
-
BG български
-
BN বাংলা
-
BS bosanski
-
CA català
-
CS čeština
-
DA dansk
-
EL ελληνικά
-
EO esperanto
-
ET eesti
-
FA فارسی
-
FI suomi
-
HE עברית
-
HI हिन्दी
-
HR hrvatski
-
HU magyar
-
HY հայերեն
-
ID bahasa Indonesia
-
KA ქართული
-
KK қазақша
-
KN ಕನ್ನಡ
-
KO 한국어
-
LT lietuvių
-
LV latviešu
-
MK македонски
-
MR मराठी
-
NL Nederlands
-
NN nynorsk
-
NO norsk
-
PA ਪੰਜਾਬੀ
-
PL polski
-
RO română
-
RU русский
-
SK slovenčina
-
SL slovenščina
-
SQ Shqip
-
SR српски
-
SV svenska
-
TA தமிழ்
-
TE తెలుగు
-
TH ภาษาไทย
-
TI ትግርኛ
-
TR Türkçe
-
UK українська
-
UR اردو
-
VI Tiếng Việt
ನಾನು ಕಲಿಯಲು ಬಯಸುತ್ತೇನೆ ...
BN বাংলা
- AR العربية
- DE Deutsch
- EM English US
- EN English UK
- ES español
- FR français
- IT italiano
- JA 日本語
- PT português PT
- PX português BR
- ZH 中文
- AD адыгабзэ
- AF Afrikaans
- AM አማርኛ
- BE беларуская
- BG български
- BN বাংলা
- BS bosanski
- CA català
- CS čeština
- DA dansk
- EL ελληνικά
- EO esperanto
- ET eesti
- FA فارسی
- FI suomi
- HE עברית
- HI हिन्दी
- HR hrvatski
- HU magyar
- HY հայերեն
- ID bahasa Indonesia
- KA ქართული
- KK қазақша
- KO 한국어
- LT lietuvių
- LV latviešu
- MK македонски
- MR मराठी
- NL Nederlands
- NN nynorsk
- NO norsk
- PA ਪੰਜਾਬੀ
- PL polski
- RO română
- RU русский
- SK slovenčina
- SL slovenščina
- SQ Shqip
- SR српски
- SV svenska
- TA தமிழ்
- TE తెలుగు
- TH ภาษาไทย
- TI ትግርኛ
- TR Türkçe
- UK українська
- UR اردو
- VI Tiếng Việt
ನೀವು ಅನುವಾದವನ್ನು ಹೇಗೆ ನೋಡಬೇಕೆಂದು ಆರಿಸಿಕೊಳ್ಳಿ:
|
|
||
ಕ್ಷೌರ ಮಾಡಿಕೊ !
|
|||
ಸ್ನಾನ ಮಾಡು !
|
|||
ಕೂದಲನ್ನು ಬಾಚಿಕೊ !
|
|||
|
|
|
|
ಫೋನ್ ಮಾಡು / ಮಾಡಿ!
|
|||
ಪ್ರಾರಂಭ ಮಾಡು / ಮಾಡಿ !
|
|||
ನಿಲ್ಲಿಸು / ನಿಲ್ಲಿಸಿ !
|
|||
|
|
|
|
ಅದನ್ನು ಬಿಡು / ಬಿಡಿ !
|
|||
ಅದನ್ನು ಹೇಳು / ಹೇಳಿ !
|
|||
ಅದನ್ನು ಕೊಂಡುಕೊ / ಕೊಂಡುಕೊಳ್ಳಿ !
|
|||
|
|
|
|
ಎಂದಿಗೂ ಮೋಸಮಾಡಬೇಡ!
|
|||
ಎಂದಿಗೂ ತುಂಟನಾಗಬೇಡ !
|
|||
ಎಂದಿಗೂ ಅಸಭ್ಯನಾಗಬೇಡ !
|
|||
|
|
|
|
ಯಾವಾಗಲೂ ಪ್ರಾಮಾಣಿಕನಾಗಿರು!
|
|||
ಯಾವಾಗಲೂ ಸ್ನೇಹಪರನಾಗಿರು !
|
|||
ಯಾವಾಗಲೂ ಸಭ್ಯನಾಗಿರು !
|
|||
|
|
|
|
ಸುಖಕರವಾಗಿ ಮನೆಯನ್ನು ತಲುಪಿರಿ !
|
|
||
ನಿಮ್ಮನ್ನು ನೀವು ಚೆನ್ನಾಗಿ ನೋಡಿಕೊಳ್ಳಿ !
|
|||
ಶೀಘ್ರವೇ ನಮ್ಮನ್ನು ಮತ್ತೊಮ್ಮೆ ಭೇಟಿಮಾಡಿ !
|
খ_ব ত_ড_া_া_়_ আ_া_ আ_া_ে_ স_্_ে দ_খ_ ক_ত_ আ_ব_ন_
K_u_a t_ṛ_t_ṛ_ ā_ā_a ā_ā_ē_a s_ṅ_ē d_k_ā k_r_t_ ā_a_ē_a_
খ__ ত_________ আ___ আ_____ স____ দ___ ক___ আ_____
K____ t_______ ā____ ā______ s____ d____ k_____ ā_______ |
||
|
|
|
|
ಸಂಜ್ಞೆಗಳಿಂದ ಭಾಷೆಗೆ.ನಾವು ಮಾತನಾಡುವಾಗ ಅಥವಾ ಕೇಳುವಾಗ ನಮ್ಮ ಮಿದುಳಿಗೆ ಹೆಚ್ಚು ಕೆಲಸ ಇರುತ್ತದೆ. ಅದು ಭಾಷೆಯ ಸಂಕೇತಗಳನ್ನು ಪರಿಷ್ಕರಿಸಬೇಕು. ಸಂಜ್ಞೆಗಳು ಮತ್ತು ಚಿಹ್ನೆಗಳು ಭಾಷೆಯ ಸಂಕೇತಗಳು. ಇವು ಮನುಷ್ಯ-ಭಾಷೆಗಿಂತ ಪುರಾತನವಾದದ್ದು. ಹಲವು ಸಂಜ್ಞೆಗಳನ್ನು ಎಲ್ಲಾ ಸಂಸ್ಕೃತಿಗಳಲ್ಲಿಯು ಅರ್ಥಮಾಡಿಕೊಳ್ಳಲಾಗುವುದು. ಇನ್ನು ಹಲವು ಸಂಜ್ಞೆಗಳನ್ನು ಕಲಿತುಕೊಳ್ಳಬೇಕಾಗುತ್ತದೆ. ಅವುಗಳನ್ನು ಕೇವಲ ನೋಡುವುದರ ಮೂಲಕ ಅರ್ಥಮಾಡಿಕೊಳ್ಳಲು ಆಗುವುದಿಲ್ಲ. ಸಂಜ್ಞೆಗಳನ್ನು ಮತ್ತು ಸಂಕೇತಗಳನ್ನು ಭಾಷೆಯ ತರಹವೆ ಪರಿಷ್ಕರಿಸಲಾಗುತ್ತದೆ. ಇವುಗಳನ್ನು ಮಿದುಳಿನ ಅದೇ ಜಾಗದಲ್ಲಿ ಪರಿಷ್ಕರಿಸಲಾಗುತ್ತದೆ. ಇದನ್ನು ಒಂದು ಹೊಸ ಅಧ್ಯಯನ ಎತ್ತಿ ಹಿಡಿದಿದೆ. ಸಂಶೋಧಕರು ಹಲವಾರು ಪ್ರಯೋಗ ಪುರುಷರನ್ನು ಪರೀಕ್ಷಿಸಿದರು. ಇವರು ಹಲವಾರು ಚಿತ್ರಸುರುಳಿಗಳ ತುಣುಕುಗಳನ್ನು ವೀಕ್ಷಿಸಬೇಕಾಗಿತ್ತು. ಅವರು ತುಣುಕುಗಳನ್ನು ನೋಡುತ್ತಿದ್ದಾಗ ಅವರ ಮಿದುಳಿನ ಚಟುವಟಿಕೆಯನ್ನು ಅಳೆಯಲಾಯಿತು. ತುಣುಕಿನ ಒಂದು ಭಾಗದಲ್ಲಿ ಬೇರೆ ಬೇರೆ ವಿಷಯಗಳನ್ನು ನಿರೂಪಿಸಲಾಗುತ್ತಿತ್ತು. ಅದು ಚಲನೆಗಳು,ಸಂಜ್ಞೆಗಳು ಮತ್ತು ಭಾಷೆಗಳೊಂದಿಗೆ ನಡೆಯುತ್ತಿತ್ತು. ಪ್ರಯೋಗ ಪುರುಷರ ಇನ್ನೊಂದು ಗುಂಪು ಬೇರೆ ಚಿತ್ರಸುರುಳಿ ತುಣುಕನ್ನು ವೀಕ್ಷಿಸಿತು. ಈ ಚಿತ್ರಸುರುಳಿಗಳು ಅಸಂಬದ್ಧವಾಗಿದ್ದವು. ಭಾಷೆಗಳು,ಸಂಜ್ಞೆಗಳು ಅಥವಾ ಸಂಕೇತಗಳು ಯಾವುದು ಇರಲಿಲ್ಲ. ಅವುಗಳಿಗೆ ಯಾವ ಅರ್ಥವೂ ಇರಲಿಲ್ಲ. ಮಾಪನದ ಮೂಲಕ ಸಂಶೋಧಕರು ಏನು ಎಲ್ಲಿ ಪರಿಷ್ಕರಿಸಲಾಗುವುದು ಎನ್ನುವುದನ್ನು ಕಂಡರು. ಈ ಎರಡೂ ಗುಂಪುಗಳ ಮಿದುಳಿನ ಚಟುವಟಿಕೆಗಳನ್ನು ಹೋಲಿಸಲು ಸಾಧ್ಯವಾಯಿತು. ಅರ್ಥಪೂರ್ಣವಾದ ವಿಷಯಗಳೆಲ್ಲವನ್ನೂ ಒಂದೆ ಸ್ಥಳದಲ್ಲಿ ವಿಶ್ಲೇಷಿಸಲಾಯಿತು. ಈ ಪ್ರಯೋಗದ ಫಲಿತಾಂಶ ಅತಿ ಕುತೂಹಲಕಾರಿಯಾಗಿದೆ. ಅದು ನಮ್ಮ ಮಿದುಳು ಭಾಷೆಯನ್ನು ಹೇಗೆ ಹೊಸದಾಗಿ ಕಲಿಯಿತು ಎನ್ನುವುದನ್ನು ತೋರಿಸುತ್ತದೆ. ಮೊದಲಿಗೆ ಮನುಷ್ಯ ಸಂಜ್ಞೆಗಳ ಮೂಲಕ ಸಂಪರ್ಕವನ್ನು ಪ್ರಾರಂಭಿಸಿದ. ಅದರ ನಂತರ ಅವನು ಒಂದು ಭಾಷೆಯನ್ನು ಬೆಳೆಸಿಕೊಂಡ. ಮಿದುಳು ಬಾಷೆಯನ್ನು ಸಂಜ್ಞೆಗಳಂತೆ ಪರಿಷ್ಕರಿಸುವುದನ್ನು ಕಲಿಯಬೇಕಾಯಿತು. ಅದು ಬಹುಶಹಃ ಒಂದು ಹಳೆಯ ಆವೃತ್ತಿಯನ್ನು ಸುಲಭವಾಗಿ ನವೀಕರಿಸಿರಬಹುದು... |
|
Warning: Undefined array key "video" in /customers/b/d/3/goethe-verlag.com/httpd.www/book2/DEBG017.php on line 2644
ಯಾವುದೇ ವೀಡಿಯೊ ಕಂಡುಬಂದಿಲ್ಲ!
Downloads sind KOSTENLOS zum privaten Gebrauch, für öffentliche Schulen oder nicht-kommerzielle Zwecke. LIZENZ-VEREINBARUNG. Bitte evtl. Fehler oder falsche Übersetzungen hier melden! Imprint - Impressum © Copyright 2007 - 2024 Goethe Verlag Starnberg und Lizenzgeber. Alle Rechte vorbehalten. Kontakt book2 Deutsch - Bulgarisch für Anfänger
|