ಸಂದೇಶ
ನೀವು ಈ ಪಾಠವನ್ನು ಅಭ್ಯಾಸ ಮಾಡಲು ಬಯಸಿದರೆ, ಅಕ್ಷರಗಳನ್ನು ತೋರಿಸಲು ಅಥವಾ ಮರೆಮಾಡಲು ನೀವು ಈ ವಾಕ್ಯಗಳ ಮೇಲೆ ಕ್ಲಿಕ್ ಮಾಡಬಹುದು.
ಆನ್ಲೈನ್ನಲ್ಲಿ ಭಾಷೆಗಳನ್ನು ಕಲಿಯಿರಿ!
ಮುಖಪುಟ > www.goethe-verlag.com > ಕನ್ನಡ > मराठी > ಪರಿವಿಡಿ |
ನಾನು ಮಾತನಾಡುವ…
KN ಕನ್ನಡ
-
AR العربية
-
DE Deutsch
-
EM English US
-
EN English UK
-
ES español
-
FR français
-
IT italiano
-
JA 日本語
-
PT português PT
-
PX português BR
-
ZH 中文
-
AD адыгабзэ
-
AF Afrikaans
-
AM አማርኛ
-
BE беларуская
-
BG български
-
BN বাংলা
-
BS bosanski
-
CA català
-
CS čeština
-
DA dansk
-
EL ελληνικά
-
EO esperanto
-
ET eesti
-
FA فارسی
-
FI suomi
-
HE עברית
-
HI हिन्दी
-
HR hrvatski
-
HU magyar
-
HY հայերեն
-
ID bahasa Indonesia
-
KA ქართული
-
KK қазақша
-
KN ಕನ್ನಡ
-
KO 한국어
-
LT lietuvių
-
LV latviešu
-
MK македонски
-
MR मराठी
-
NL Nederlands
-
NN nynorsk
-
NO norsk
-
PA ਪੰਜਾਬੀ
-
PL polski
-
RO română
-
RU русский
-
SK slovenčina
-
SL slovenščina
-
SQ Shqip
-
SR српски
-
SV svenska
-
TA தமிழ்
-
TE తెలుగు
-
TH ภาษาไทย
-
TI ትግርኛ
-
TR Türkçe
-
UK українська
-
UR اردو
-
VI Tiếng Việt
ನಾನು ಕಲಿಯಲು ಬಯಸುತ್ತೇನೆ ...
MR मराठी
- AR العربية
- DE Deutsch
- EM English US
- EN English UK
- ES español
- FR français
- IT italiano
- JA 日本語
- PT português PT
- PX português BR
- ZH 中文
- AD адыгабзэ
- AF Afrikaans
- AM አማርኛ
- BE беларуская
- BG български
- BN বাংলা
- BS bosanski
- CA català
- CS čeština
- DA dansk
- EL ελληνικά
- EO esperanto
- ET eesti
- FA فارسی
- FI suomi
- HE עברית
- HI हिन्दी
- HR hrvatski
- HU magyar
- HY հայերեն
- ID bahasa Indonesia
- KA ქართული
- KK қазақша
- KO 한국어
- LT lietuvių
- LV latviešu
- MK македонски
- MR मराठी
- NL Nederlands
- NN nynorsk
- NO norsk
- PA ਪੰਜਾਬੀ
- PL polski
- RO română
- RU русский
- SK slovenčina
- SL slovenščina
- SQ Shqip
- SR српски
- SV svenska
- TA தமிழ்
- TE తెలుగు
- TH ภาษาไทย
- TI ትግርኛ
- TR Türkçe
- UK українська
- UR اردو
- VI Tiếng Việt
ನೀವು ಅನುವಾದವನ್ನು ಹೇಗೆ ನೋಡಬೇಕೆಂದು ಆರಿಸಿಕೊಳ್ಳಿ:
|
|
||
ನೀವು ಕೇಕ್ ಅನ್ನು ಏಕೆ ತಿನ್ನುತ್ತಿಲ್ಲ?
|
|||
ನಾನು ಸಣ್ಣ ಆಗಬೇಕು.
|
|||
ನಾನು ಸಣ್ಣ ಆಗಬೇಕು, ಆದ್ದರಿಂದ ನಾನು ಅದನ್ನು ತಿನ್ನುತ್ತಿಲ್ಲ.
|
म_ त_ ख_त न_ह_ क_र_ म_ा म_झ_ व_न क_ी क_ा_च_ आ_े_
M_ t_ k_ā_a n_h_ k_r_ṇ_ m_l_ m_j_ē v_j_n_ k_m_ k_r_y_c_ ā_ē_
म_ त_ ख__ न___ क___ म__ म___ व__ क__ क_____ आ___
M_ t_ k____ n___ k_____ m___ m____ v_____ k___ k_______ ā___ |
||
|
|
|
|
ನೀವು ಬೀರ್ ಅನ್ನು ಏಕೆ ಕುಡಿಯುತ್ತಿಲ್ಲ?
|
|||
ನಾನು ಇನ್ನೂ ಗಾಡಿಯನ್ನು ಓಡಿಸಬೇಕು.
|
|||
ನಾನು ಇನ್ನೂ ಗಾಡಿಯನ್ನು ಓಡಿಸಬೇಕು, ಆದ್ದರಿಂದ ನಾನು ಬೀರ್ ಕುಡಿಯುತ್ತಿಲ್ಲ.
|
|
||
|
|
|
|
ನೀನು ಕಾಫಿ ಏಕೆ ಕುಡಿಯುತ್ತಿಲ್ಲ?
|
|||
ಅದು ತಣ್ಣಗಿದೆ.
|
|||
ಅದು ತಣ್ಣಗಿರುವುದರಿಂದ ನಾನು ಅದನ್ನು ಕುಡಿಯುತ್ತಿಲ್ಲ.
|
|||
|
|
|
|
ನೀನು ಚಹ ಏಕೆ ಕುಡಿಯುತ್ತಿಲ್ಲ?
|
|||
ನನ್ನ ಬಳಿ ಸಕ್ಕರೆ ಇಲ್ಲ.
|
|||
ನನ್ನ ಬಳಿ ಸಕ್ಕರೆ ಇಲ್ಲದಿರುವುದರಿಂದ ಚಹ ಕುಡಿಯುತ್ತಿಲ್ಲ.
|
|
||
|
|
|
|
ನೀವು ಸೂಪ್ ಏಕೆ ತಿನ್ನುತ್ತಿಲ್ಲ?
|
|||
ನಾನು ಅದನ್ನು ಕೇಳಿರಲಿಲ್ಲ.
|
|||
ನಾನು ಅದನ್ನು ಕೇಳಿರಲಿಲ್ಲ, ಆದ್ದರಿಂದ ನಾನು ಅದನ್ನು ತಿನ್ನುತ್ತಿಲ್ಲ.
|
|
||
|
|
|
|
ನೀವು ಮಾಂಸವನ್ನು ಏಕೆ ತಿನ್ನುತ್ತಿಲ್ಲ?
|
|||
ನಾನು ಸಸ್ಯಾಹಾರಿ.
|
|||
ನಾನು ಸಸ್ಯಾಹಾರಿ, ಆದ್ದರಿಂದ ನಾನು ಮಾಂಸವನ್ನು ತಿನ್ನುತ್ತಿಲ್ಲ.
|
|
||
|
|
|
|
ಒಂದು ಭಾಷೆ, ಹಲವಾರು ವೈವಿಧ್ಯತೆ.ನಾವು ಕೇವಲ ಒಂದೇ ಭಾಷೆಯನ್ನು ಮಾತನಾಡಿದರೂ, ಅನೇಕ ಭಾಷೆಗಳನ್ನು ಮಾತನಾಡುತ್ತೇವೆ. ಏಕೆಂದರೆ ಯಾವ ಭಾಷೆಯು ಸ್ವಸಂಪೂರ್ಣವಾಗಿರುವುದಿಲ್ಲ. ಪ್ರತಿಯೊಂದು ಭಾಷೆಯೂ ಅನೇಕ ವಿಧದ ಆಯಾಮಗಳನ್ನು ತೋರುತ್ತವೆ. ಭಾಷೆ ಒಂದು ಜೀವಂತವಾಗಿರುವ ಪದ್ಧತಿ. ಮಾತನಾಡುವವರು ಸದಾಕಾಲ ತಮ್ಮ ಸಂಭಾಷಣೆಯ ಸಹಭಾಗಿಗಳಿಗೆ ಹೊಂದಿಕೊಳ್ಳುತ್ತಾರೆ. ಆದ್ದರಿಂದ ಜನರು ತಮ್ಮ ಭಾಷೆಯನ್ನು ಬದಲಾಯಿಸುತ್ತ ಇರುತ್ತಾರೆ ಈ ಮಾರ್ಪಾಡುಗಳು ಬೇರೆಬೇರೆ ರೂಪಗಳಲ್ಲಿ ಕಾಣಿಸಿಕೊಳ್ಳುತ್ತವೆ. ಉದಾಹರಣೆಗೆ ಪ್ರತಿಯೊಂದು ಭಾಷೆಯು ತನ್ನದೆ ಆದ ಚರಿತ್ರೆಯನ್ನು ಹೊಂದಿರುತ್ತದೆ. ಅದು ತನ್ನನ್ನು ಬದಲಾಯಿಸಿಕೊಂಡಿದೆ ಮತ್ತು ಮುಂದೆಯು ಬದಲಾಗುತ್ತಾ ಹೋಗುತ್ತದೆ. ಈ ಸಂಗತಿಯನ್ನು ವಯಸ್ಕರು ಮತ್ತು ಯುವಜನರು ಮಾತನಾಡುವ ರೀತಿಯಿಂದ ಅರಿಯಬಹುದು. ಹಾಗೂ ಹೆಚ್ಚುವಾಸಿ ಭಾಷೆಗಳು ವಿವಿಧ ಆಡುಭಾಷೆಗಳನ್ನು ಹೊಂದಿರುತ್ತವೆ. ಅನೇಕ ಆಡುಭಾಷೆ ಮಾತನಾಡುವವರು ತಮ್ಮ ಪರಿಸರಕ್ಕೆ ಹೊಂದಿಕೊಳ್ಳುತ್ತಾರೆ. ನಿಶ್ಚಿತ ಸಂದರ್ಭಗಳಲ್ಲಿ ಅವರು ಪ್ರಬುದ್ಧ ಭಾಷೆಯನ್ನು ಬಳಸುತ್ತಾರೆ. ಸಮಾಜದ ವಿವಿಧ ಗುಂಪುಗಳು ತಮ್ಮದೆ ಭಾಷೆಗಳನ್ನು ಹೊಂದಿರುತ್ತವೆ. ಯುವಜನರ ಅಥವಾ ಬೇಟೆಗಾರರ ಭಾಷೆಗಳನ್ನು ಇಲ್ಲಿ ಉದಾಹರಿಸಬಹುದು. ಕೆಲಸ ಮಾಡುವಾಗ ಬಳಸುವ ಭಾಷೆ ಮನೆಯಲ್ಲಿ ಮಾತನಾಡುವ ಭಾಷೆಗಿಂತ ವಿಭಿನ್ನವಾಗಿರುತ್ತದೆ. ಅನೇಕರು ತಮ್ಮ ವೃತ್ತಿಯಲ್ಲಿ ಪರಿಭಾಷೆನ್ನು ಉಪಯೋಗಿಸುತ್ತಾರೆ. ಮಾತನಾಡುವ ಮತ್ತು ಬರೆಯುವ ಭಾಷೆಗಳಲ್ಲಿ ಕೂಡ ವ್ಯತ್ಯಾಸಗಳು ಕಂಡುಬರುತ್ತವೆ. ಮಾತನಾಡುವ ಭಾಷೆ ಬರೆಯುವ ಭಾಷೆಗಿಂತ ಹೆಚ್ಚು ಸರಳವಾಗಿರುತ್ತದೆ. ಈ ವ್ಯತ್ಯಾಸ ಅತ್ಯಂತ ದೊಡ್ಡದಾಗಿರಬಹುದು. ಬರೆಯುವ ಭಾಷೆ ಬಹುಕಾಲ ತನ್ನನ್ನು ಬದಲಾಯಿಸಿಕೊಳ್ಳದಿದ್ದರೆ ಈ ಪರಿಸ್ಥಿತಿ ಉಂಟಾಗುತ್ತದೆ. ಮಾತನಾಡುವವರು ಆವಾಗ ಭಾಷೆಯನ್ನು ಬರೆಯಲು ಕಲಿಯಬೇಕಾಗುತ್ತದೆ. ಅನೇಕ ಸಲ ಹೆಂಗಸರ ಮತ್ತು ಗಂಡಸರ ಭಾಷೆಯಲ್ಲಿ ಕೂಡ ವ್ಯತ್ಯಾಸಗಳಿರುತ್ತವೆ. ಪಾಶ್ಚಿಮಾತ್ಯ ಸಮಾಜಗಳಲ್ಲಿ ಈ ವ್ಯತ್ಯಾಸ ಅಷ್ಟು ಹೆಚ್ಚಾಗಿರುವುದಿಲ್ಲ. ಅದರೆ ಹಲವು ದೇಶಗಳಲ್ಲಿ ಹೆಂಗಸರು ಗಂಡಸರಿಗಿಂತ ವಿಭಿನ್ನವಾಗಿ ಮಾತನಾಡುತ್ತಾರೆ. ಇನ್ನು ಕೆಲವು ಸಂಸ್ಕೃತಿಗಳಲ್ಲಿ ಸಭ್ಯತೆಯ ಭಾಷೆ ತನ್ನದೆ ಆದ ರಚನೆಯನ್ನು ಹೊಂದಿರುತ್ತದೆ. ಹೇಳುವುದಾದರೆ ಮಾತನಾಡುವುದು ಅಷ್ಟು ಸುಲಭವಲ್ಲ! ಮಾತನಾಡುವಾಗ ನಾವು ಅನೇಕ ವಿಷಯಗಳ ಮೇಲೆ ಗಮನ ಹರಿಸಬೇಕಾಗುತ್ತದೆ. |
|
Warning: Undefined array key "video" in /customers/b/d/3/goethe-verlag.com/httpd.www/book2/DEBG017.php on line 2644
ಯಾವುದೇ ವೀಡಿಯೊ ಕಂಡುಬಂದಿಲ್ಲ!
Downloads sind KOSTENLOS zum privaten Gebrauch, für öffentliche Schulen oder nicht-kommerzielle Zwecke. LIZENZ-VEREINBARUNG. Bitte evtl. Fehler oder falsche Übersetzungen hier melden! Imprint - Impressum © Copyright 2007 - 2024 Goethe Verlag Starnberg und Lizenzgeber. Alle Rechte vorbehalten. Kontakt book2 Deutsch - Bulgarisch für Anfänger
|