ಸಂದೇಶ
ನೀವು ಈ ಪಾಠವನ್ನು ಅಭ್ಯಾಸ ಮಾಡಲು ಬಯಸಿದರೆ, ಅಕ್ಷರಗಳನ್ನು ತೋರಿಸಲು ಅಥವಾ ಮರೆಮಾಡಲು ನೀವು ಈ ವಾಕ್ಯಗಳ ಮೇಲೆ ಕ್ಲಿಕ್ ಮಾಡಬಹುದು.
ನುಡಿಗಟ್ಟು ಪುಸ್ತಕ
ಮುಖಪುಟ > www.goethe-verlag.com > ಕನ್ನಡ > ਪੰਜਾਬੀ > ಪರಿವಿಡಿ |
ನಾನು ಮಾತನಾಡುವ…
KN ಕನ್ನಡ
-
AR العربية
-
DE Deutsch
-
EM English US
-
EN English UK
-
ES español
-
FR français
-
IT italiano
-
JA 日本語
-
PT português PT
-
PX português BR
-
ZH 中文
-
AD адыгабзэ
-
AF Afrikaans
-
AM አማርኛ
-
BE беларуская
-
BG български
-
BN বাংলা
-
BS bosanski
-
CA català
-
CS čeština
-
DA dansk
-
EL ελληνικά
-
EO esperanto
-
ET eesti
-
FA فارسی
-
FI suomi
-
HE עברית
-
HI हिन्दी
-
HR hrvatski
-
HU magyar
-
HY հայերեն
-
ID bahasa Indonesia
-
KA ქართული
-
KK қазақша
-
KN ಕನ್ನಡ
-
KO 한국어
-
LT lietuvių
-
LV latviešu
-
MK македонски
-
MR मराठी
-
NL Nederlands
-
NN nynorsk
-
NO norsk
-
PA ਪੰਜਾਬੀ
-
PL polski
-
RO română
-
RU русский
-
SK slovenčina
-
SL slovenščina
-
SQ Shqip
-
SR српски
-
SV svenska
-
TA தமிழ்
-
TE తెలుగు
-
TH ภาษาไทย
-
TI ትግርኛ
-
TR Türkçe
-
UK українська
-
UR اردو
-
VI Tiếng Việt
ನಾನು ಕಲಿಯಲು ಬಯಸುತ್ತೇನೆ ...
PA ਪੰਜਾਬੀ
- AR العربية
- DE Deutsch
- EM English US
- EN English UK
- ES español
- FR français
- IT italiano
- JA 日本語
- PT português PT
- PX português BR
- ZH 中文
- AD адыгабзэ
- AF Afrikaans
- AM አማርኛ
- BE беларуская
- BG български
- BN বাংলা
- BS bosanski
- CA català
- CS čeština
- DA dansk
- EL ελληνικά
- EO esperanto
- ET eesti
- FA فارسی
- FI suomi
- HE עברית
- HI हिन्दी
- HR hrvatski
- HU magyar
- HY հայերեն
- ID bahasa Indonesia
- KA ქართული
- KK қазақша
- KO 한국어
- LT lietuvių
- LV latviešu
- MK македонски
- MR मराठी
- NL Nederlands
- NN nynorsk
- NO norsk
- PA ਪੰਜਾਬੀ
- PL polski
- RO română
- RU русский
- SK slovenčina
- SL slovenščina
- SQ Shqip
- SR српски
- SV svenska
- TA தமிழ்
- TE తెలుగు
- TH ภาษาไทย
- TI ትግርኛ
- TR Türkçe
- UK українська
- UR اردو
- VI Tiếng Việt
ನೀವು ಅನುವಾದವನ್ನು ಹೇಗೆ ನೋಡಬೇಕೆಂದು ಆರಿಸಿಕೊಳ್ಳಿ:
ಬರೆಯುವುದು.
|
|||
ಅವನು ಒಂದು ಪತ್ರವನ್ನು ಬರೆದಿದ್ದ.
|
|||
ಮತ್ತು ಅವಳು ಒಂದು ಕಾಗದವನ್ನು ಬರೆದಿದ್ದಳು
|
|||
|
|
|
|
ಓದುವುದು.
|
|||
ಅವನು ಒಂದು ನಿಯತಕಾಲಿಕವನ್ನು ಓದಿದ್ದ.
|
|||
ಅವಳು ಒಂದು ಪುಸ್ತಕವನ್ನು ಓದಿದ್ದಳು.
|
|
||
|
|
|
|
ತೆಗೆದು ಕೊಳ್ಳುವುದು
|
|||
ಅವನು ಒಂದು ಸಿಗರೇಟ್ ತೆಗೆದುಕೊಂಡ.
|
|||
ಅವಳು ಒಂದು ಚೂರು ಚಾಕೊಲೇಟ್ ತೆಗೆದುಕೊಂಡಳು.
|
|
||
|
|
|
|
ಅವನು (ಅವಳಿಗೆ) ಮೋಸ ಮಾಡಿದ, ಆದರೆ ಅವಳು ನಿಷ್ಠೆಯಿಂದ ಇದ್ದಳು.
|
|
||
ಅವನು ಸೋಮಾರಿಯಾಗಿದ್ದ, ಆದರೆ ಅವಳು ಚುರುಕಾಗಿದ್ದಳು.
|
|
||
ಆವನು ಬಡವನಾಗಿದ್ದ, ಆದರೆ ಅವಳು ಶ್ರೀಮಂತಳಾಗಿದ್ದಳು.
|
|
||
|
|
|
|
ಅವನ ಬಳಿ ಹಣವಿರಲಿಲ್ಲ, ಬದಲಾಗಿ ಸಾಲಗಳಿದ್ದವು.
|
ਉ_ ਕ_ਲ ਪ_ਸ_ ਨ_ੀ_ ਸ_, ਸ_ੋ_ ਉ_ ਦ_ ਸ_ਰ ਕ_ਜ਼_ ਸ_।
U_a k_l_ p_i_ē n_h_ṁ s_n_, s_g_ṁ u_a d_ s_r_ k_r_z_ s_.
ਉਸ ਕੋਲ ਪੈਸੇ ਨਹੀਂ ਸਨ, ਸਗੋਂ ਉਸ ਦੇ ਸਿਰ ਕਰਜ਼ਾ ਸੀ।
Usa kōla paisē nahīṁ sana, sagōṁ usa dē sira karazā sī.
ਉ_ ਕ__ ਪ___ ਨ___ ਸ__ ਸ___ ਉ_ ਦ_ ਸ__ ਕ___ ਸ__
U__ k___ p____ n____ s____ s____ u__ d_ s___ k_____ s__
ਉਸ ਕੋਲ ਪੈਸੇ ਨਹੀਂ ਸਨ, ਸਗੋਂ ਉਸ ਦੇ ਸਿਰ ਕਰਜ਼ਾ ਸੀ।
Usa kōla paisē nahīṁ sana, sagōṁ usa dē sira karazā sī. |
||
ಅವನಿಗೆ ಅದೃಷ್ಟವಿರಲಿಲ್ಲ, ಬದಲಾಗಿ ದುರಾದೃಷ್ಟವಿತ್ತು
|
|
||
ಅವನಿಗೆ ಗೆಲುವು ಇರಲಿಲ್ಲ, ಬದಲಾಗಿ ಕೇವಲ ಸೋಲಿತ್ತು.
|
|
||
|
|
|
|
ಅವನು ಸಂತುಷ್ಟನಾಗಿರಲಿಲ್ಲ, ಬದಲಾಗಿ ಅಸಂತುಷ್ಟನಾಗಿದ್ದ.
|
|
||
ಅವನು ಸಂತೋಷವಾಗಿರಲಿಲ್ಲ, ಬದಲಾಗಿ ದುಃಖಿಯಾಗಿದ್ದ.
|
|
||
ಅವನು ಸ್ನೇಹಪರನಾಗಿರಲಿಲ್ಲ. ಬದಲಾಗಿ ಸ್ನೇಹಭಾವ ಇಲ್ಲದವನಾಗಿದ್ದ.
|
|
||
|
|
|
|
ಭಾಷಾವಿಜ್ಞಾನದ ಚರಿತ್ರೆ.ಭಾಷೆಗಳು ಸದಾಕಾಲವು ಮನುಷ್ಯರನ್ನು ಆಕರ್ಷಿಸಿವೆ. ಆದ್ದರಿಂದ ಭಾಷಾವಿಜ್ಞಾನ ಒಂದು ದೀರ್ಘ ಚರಿತ್ರೆಯನ್ನು ಹೊಂದಿದೆ. ಭಾಷಾವಿಜ್ಞಾನ ಭಾಷೆಯ ಕ್ರಮಬದ್ಧವಾದ ಅಧ್ಯಯನ. ಸಾವಿರಾರು ವರ್ಷಗಳ ಹಿಂದೆಯೆ ಮನುಷ್ಯ ಭಾಷೆಯ ಬಗ್ಗೆ ಚಿಂತನೆ ಮಾಡಿದ್ದ. ಅದನ್ನು ಮಾಡುವಾಗ ವಿವಿಧ ಸಂಸ್ಕೃತಿಗಳು ಬೇರೆಬೇರೆ ಪದ್ಧತಿಗಳನ್ನು ಬೆಳೆಸಿದವು. ಹೀಗಾಗಿ ಭಾಷೆಯ ವರ್ಣನೆಯ ವಿವಿಧ ರೂಪಗಳನ್ನು ಕಾಣಬಹುದು. ಇಂದಿನ ಭಾಷಾವಿಜ್ಞಾನ ಪುರಾತನ ಸೂತ್ರಗಳ ಆಧಾರದ ಮೇಲೆ ನಿಂತಿದೆ. ವಿಶೇಷವಾಗಿ ಗ್ರೀಸ್ ನಲ್ಲಿ ಹಲವಾರು ಸಂಪ್ರದಾಯಗಳನ್ನು ಸ್ಥಾಪಿಸಲಾಯಿತು. ಆದರೆ ಭಾಷೆಯ ಮೇಲಿನ ಅತಿ ಪುರಾತನ ಮತ್ತು ಖ್ಯಾತ ಗ್ರಂಥ ಭಾರತದಿಂದ ಬಂದಿದೆ. ಅದನ್ನು ಸುಮಾರು ೩೦೦೦ ವರ್ಷಗಳ ಹಿಂದೆ ಶಕತಾಯನ ಎಂಬ ವ್ಯಾಕರಣಜ್ಞ ಬರೆದಿದ್ದಾನೆ. ಪ್ರಾಚೀನ ಕಾಲದಲ್ಲಿ ಪ್ಲೇಟೊನಂತಹ ದಾರ್ಶನಿಕರು ಭಾಷೆಯೊಡನೆ ಕಾರ್ಯಮಗ್ನರಾಗಿದ್ದರು. ರೋಮನ್ ಬರಹಗಾರರು ಈ ಸಿದ್ಧಾಂತಗಳನ್ನು ನಂತರ ಮುಂದುವರಿಸಿಕೊಂಡು ಹೋದರು. ಅರಬ್ಬಿ ಜನರು ಕೂಡ ೮ನೆ ಶತಮಾನದಲ್ಲಿ ತಮ್ಮ ಸ್ವಂತ ಪದ್ಧತಿಯನ್ನು ಬೆಳೆಸಿಕೊಂಡರು. ಅವರ ಗ್ರಂಥಗಳು ಅರಬ್ಬಿ ಭಾಷೆಯ ಸೂಕ್ತವಾದ ವಿವರಣೆಯನ್ನು ನೀಡುತ್ತವೆ. ಆಧುನಿಕ ಕಾಲದಲ್ಲಿ ಜನರು ಭಾಷೆಯ ಜನನದ ಬಗ್ಗೆ ಸಂಶೋಧಿಸಲು ಬಯಸಿದರು. ಕಲಿತವರು ಭಾಷೆಯ ಚರಿತ್ರೆಯ ಬಗ್ಗೆ ಹೆಚ್ಚು ಆಸಕ್ತಿ ಹೊಂದಿದ್ದರು. ೧೮ನೆ ಶತಮಾನದಲ್ಲಿ ಒಂದರೊಡನೆ ಒಂದು ಭಾಷೆಯನ್ನು ಹೋಲಿಸಲು ಪ್ರಾರಂಭಿಸಿದರು. ಈ ರೀತಿಯಲ್ಲಿ ಭಾಷೆಗಳ ಬೆಳವಣಿಗೆಯನ್ನು ಅರ್ಥ ಮಾಡಿಕೊಳ್ಳಲು ಬಯಸಿದರು. ನಂತರದಲ್ಲಿ ಭಾಷೆಯನ್ನು ಒಂದು ಪದ್ಧತಿ ಎಂದು ಪರಿಗಣಿಸಿದರು. ಭಾಷೆಗಳು ಹೇಗೆ ಕೆಲಸ ಮಾಡುತ್ತವೆ ಎಂಬ ಪ್ರಶ್ನೆ ಕೇಂದ್ರಬಿಂದುವಾಗಿತ್ತು. ಇಂದು ಭಾಷಾವಿಜ್ಞಾನದಲ್ಲಿ ಹಲವಾರು ವೈಚಾರಿಕ ದಿಕ್ಕುಗಳಿವೆ. ೧೯೫೦ರಿಂದ ಹಲವಾರು ಹೊಸ ಶಿಕ್ಷಣ ವಿಷಯಗಳು ಬೆಳೆದಿವೆ. ಇವುಗಳು ಸ್ವಲ್ಪ ಮಟ್ಟಿಗೆ ಬೇರೆ ವಿಜ್ಞಾನಗಳಿಂದ ಪ್ರಭಾವಿತಗೊಂಡಿವೆ. ಮನೋಭಾಷಾಶಾಸ್ತ್ರ ಮತ್ತು ಅಂತರ ಸಾಂಸ್ಕೃತಿಕ ಸಂಪರ್ಕ ಇವಕ್ಕೆ ಉದಾಹರಣೆಗಳು. ಭಾಷಾವಿಜ್ಞಾನದ ಹೊಸ ದಿಶೆಗಳು ಹೆಚ್ಚಿನ ವೈಶಿಷ್ಟತೆಯನ್ನು ಹೊಂದಿವೆ. ಸ್ತ್ರೀ ಭಾಷವಿಜ್ಞಾನವನ್ನು ನಾವು ಇಲ್ಲಿ ಉದಾಹರಿಸಬಹುದು. ಭಾಷಾವಿಜ್ಞಾನದ ಚರಿತ್ರೆ ಮುಂದುವರಿಯುತ್ತ ಇರುತ್ತದೆ.... ಭಾಷೆಗಳು ಇರುವವರೆಗೆ ಜನ ಅದರ ಬಗ್ಗೆ ಚಿಂತನೆಯನ್ನು ಮಾಡುತ್ತಿರುತ್ತಾರೆ. |
|
ಯಾವುದೇ ವೀಡಿಯೊ ಕಂಡುಬಂದಿಲ್ಲ!
Downloads sind KOSTENLOS zum privaten Gebrauch, für öffentliche Schulen oder nicht-kommerzielle Zwecke. LIZENZ-VEREINBARUNG. Bitte evtl. Fehler oder falsche Übersetzungen hier melden! Imprint - Impressum © Copyright 2007 - 2024 Goethe Verlag Starnberg und Lizenzgeber. Alle Rechte vorbehalten. Kontakt book2 Deutsch - Bulgarisch für Anfänger
|