ಸಂದೇಶ
ನೀವು ಈ ಪಾಠವನ್ನು ಅಭ್ಯಾಸ ಮಾಡಲು ಬಯಸಿದರೆ, ಅಕ್ಷರಗಳನ್ನು ತೋರಿಸಲು ಅಥವಾ ಮರೆಮಾಡಲು ನೀವು ಈ ವಾಕ್ಯಗಳ ಮೇಲೆ ಕ್ಲಿಕ್ ಮಾಡಬಹುದು.
ನುಡಿಗಟ್ಟು ಪುಸ್ತಕ
ಮುಖಪುಟ > www.goethe-verlag.com > ಕನ್ನಡ > தமிழ் > ಪರಿವಿಡಿ |
ನಾನು ಮಾತನಾಡುವ…
KN ಕನ್ನಡ
-
AR العربية
-
DE Deutsch
-
EM English US
-
EN English UK
-
ES español
-
FR français
-
IT italiano
-
JA 日本語
-
PT português PT
-
PX português BR
-
ZH 中文
-
AD адыгабзэ
-
AF Afrikaans
-
AM አማርኛ
-
BE беларуская
-
BG български
-
BN বাংলা
-
BS bosanski
-
CA català
-
CS čeština
-
DA dansk
-
EL ελληνικά
-
EO esperanto
-
ET eesti
-
FA فارسی
-
FI suomi
-
HE עברית
-
HI हिन्दी
-
HR hrvatski
-
HU magyar
-
HY հայերեն
-
ID bahasa Indonesia
-
KA ქართული
-
KK қазақша
-
KN ಕನ್ನಡ
-
KO 한국어
-
LT lietuvių
-
LV latviešu
-
MK македонски
-
MR मराठी
-
NL Nederlands
-
NN nynorsk
-
NO norsk
-
PA ਪੰਜਾਬੀ
-
PL polski
-
RO română
-
RU русский
-
SK slovenčina
-
SL slovenščina
-
SQ Shqip
-
SR српски
-
SV svenska
-
TA தமிழ்
-
TE తెలుగు
-
TH ภาษาไทย
-
TI ትግርኛ
-
TR Türkçe
-
UK українська
-
UR اردو
-
VI Tiếng Việt
ನಾನು ಕಲಿಯಲು ಬಯಸುತ್ತೇನೆ ...
TA தமிழ்
- AR العربية
- DE Deutsch
- EM English US
- EN English UK
- ES español
- FR français
- IT italiano
- JA 日本語
- PT português PT
- PX português BR
- ZH 中文
- AD адыгабзэ
- AF Afrikaans
- AM አማርኛ
- BE беларуская
- BG български
- BN বাংলা
- BS bosanski
- CA català
- CS čeština
- DA dansk
- EL ελληνικά
- EO esperanto
- ET eesti
- FA فارسی
- FI suomi
- HE עברית
- HI हिन्दी
- HR hrvatski
- HU magyar
- HY հայերեն
- ID bahasa Indonesia
- KA ქართული
- KK қазақша
- KO 한국어
- LT lietuvių
- LV latviešu
- MK македонски
- MR मराठी
- NL Nederlands
- NN nynorsk
- NO norsk
- PA ਪੰਜਾਬੀ
- PL polski
- RO română
- RU русский
- SK slovenčina
- SL slovenščina
- SQ Shqip
- SR српски
- SV svenska
- TA தமிழ்
- TE తెలుగు
- TH ภาษาไทย
- TI ትግርኛ
- TR Türkçe
- UK українська
- UR اردو
- VI Tiếng Việt
ನೀವು ಅನುವಾದವನ್ನು ಹೇಗೆ ನೋಡಬೇಕೆಂದು ಆರಿಸಿಕೊಳ್ಳಿ:
ನೀವು ಎಲ್ಲಿ ಸ್ಪಾನಿಷ್ ಕಲಿತಿರಿ?
|
|
||
ನೀವು ಪೋರ್ಚಗೀಸ್ ಭಾಷೆ ಮಾತನಾಡುತ್ತೀರಾ?
|
|
||
ಹೌದು, ಸ್ವಲ್ಪ ಇಟ್ಯಾಲಿಯನ್ ಸಹ ಮಾತನಾಡಬಲ್ಲೆ.
|
|
||
|
|
|
|
ನನಗೆ ನೀವು ತುಂಬ ಚೆನ್ನಾಗಿ ಮಾತನಾಡುತ್ತೀರಿ ಎನಿಸುತ್ತದೆ.
|
|
||
ಈ ಭಾಷೆಗಳೆಲ್ಲಾ ಬಹುತೇಕ ಒಂದೇ ತರಹ ಇವೆ.
|
|
||
ನಾನು ಅವುಗಳನ್ನೆಲ್ಲಾ ಚೆನ್ನಾಗಿ ಅರ್ಥಮಾಡಿಕೊಳ್ಳಬಲ್ಲೆ.
|
|
||
|
|
|
|
ಆದರೆ ಮಾತನಾಡುವುದು ಮತ್ತು ಬರೆಯುವುದು ಕಷ್ಟ.
|
|
||
ನಾನು ಇನ್ನೂ ಸಹ ತುಂಬಾ ತಪ್ಪುಗಳನ್ನು ಮಾಡುತ್ತೇನೆ.
|
|
||
ದಯವಿಟ್ಟು ನನ್ನ ತಪ್ಪುಗಳನ್ನು ಯಾವಾಗಲೂ ಸರಿಪಡಿಸಿ.
|
த_வ_ ச_ய_த_ எ_் த_ற_க_ை உ_ன_க_க_ட_் த_ர_த_த_ங_க_்_
t_y_v_ c_y_u e_ t_v_ṟ_k_ḷ_i u_a_u_k_ṭ_ṉ t_r_t_u_k_ḷ_
தயவு செய்து என் தவறுகளை உடனுக்குடன் திருத்துங்கள்.
tayavu ceytu eṉ tavaṟukaḷai uṭaṉukkuṭaṉ tiruttuṅkaḷ.
த___ ச_____ எ__ த______ உ__________ த_____________
t_____ c____ e_ t__________ u__________ t___________
தயவு செய்து என் தவறுகளை உடனுக்குடன் திருத்துங்கள்.
tayavu ceytu eṉ tavaṟukaḷai uṭaṉukkuṭaṉ tiruttuṅkaḷ. |
||
|
|
|
|
ನಿಮ್ಮ ಉಚ್ಚಾರಣೆ ಸಾಕಷ್ಟು ಚೆನ್ನಾಗಿದೆ.
|
|
||
ನಿಮ್ಮ ಮಾತಿನ ಧಾಟಿಯಲ್ಲಿ ಸ್ವಲ್ಪ ವ್ಯತ್ಯಾಸ ಇದೆ.
|
|
||
ನೀವು ಎಲ್ಲಿಂದ ಬಂದಿದ್ದೀರಿ ಎಂಬುದು ಜನರಿಗೆ ಗೂತ್ತಾಗುತ್ತದೆ.
|
|
||
|
|
|
|
ನಿಮ್ಮ ಮಾತೃಭಾಷೆ ಯಾವುದು?
|
|||
ನೀವು ಭಾಷಾ ತರಗತಿಗಳಿಗೆ ಹೋಗುತ್ತೀರಾ?
|
|
||
ನೀವು ಯಾವ ಪಠ್ಯಪುಸ್ತಕವನ್ನು ಉಪಯೋಗಿಸುತ್ತೀರಿ?
|
|
||
|
|
|
|
ಪಠ್ಯಪುಸ್ತಕದ ಹೆಸರು ನನಗೆ ಸದ್ಯದಲ್ಲಿ ನೆನಪಿನಲ್ಲಿ ಇಲ್ಲ.
|
|
||
ಪಠ್ಯಪುಸ್ತಕದ ಹೆಸರು ನನಗೆ ಜ್ಞಾಪಕಕ್ಕೆ ಬರುತ್ತಿಲ್ಲ.
|
|
||
ನಾನು ಅದನ್ನು ಮರೆತು ಬಿಟ್ಟಿದ್ದೇನೆ.
|
|||
|
|
|
|
ಸ್ಲಾವಿಕ್ ಭಾಷೆಗಳು.೩೦ ಕೋಟಿ ಜನರಿಗೆ ಸ್ಲಾವಿಕ್ ಭಾಷೆ ಮಾತೃಭಾಷೆ. ಸ್ಲಾವಿಕ್ ಭಾಷೆಗಳು ಇಂಡೊ-ಯುರೋಪಿಯನ್ ಭಾಷೆಗಳ ಕುಟುಂಬಕ್ಕೆ ಸೇರುತ್ತದೆ. ಸುಮಾರು ೨೦ ಸ್ಲಾವಿಕ್ ಭಾಷೆಗಳಿವೆ. ಇವುಗಳಲ್ಲಿ ಅತಿ ಮುಖ್ಯವಾದದ್ದು ರಷ್ಯನ್. ೧೫ ಕೋಟಿಗೂ ಹೆಚ್ಚು ಜನ ರಷ್ಯನ್ ಅನ್ನು ಮಾತೃಭಾಷೆಯನ್ನಾಗಿ ಹೊಂದಿದ್ದಾರೆ. ಅದರ ನಂತರ ಪೋಲಿಷ್ ಮತ್ತು ಉಕ್ರೇನಿಯನ್ ಭಾಷೆಗಳು ಬರುತ್ತವೆ. ಭಾಷಾವಿಜ್ಞಾನದಲ್ಲಿ ಸ್ಲಾವಿಕ್ ಭಾಷೆಗಳನ್ನು ಉಪವರ್ಗಗಳಲ್ಲಿ ವಿಂಗಡಿಸಲಾಗುತ್ತದೆ. ಪಶ್ಚಿಮ-, ಪೂರ್ವ- ಮತ್ತು ಉತ್ತರ ಸ್ಲಾವಿಕ್ ಭಾಷೆಗಳಿವೆ. ಪಶ್ಚಿಮ ಸ್ಲಾವಿಕ್ ಭಾಷೆಗಳಿಗೆ ಪೋಲಿಷ್, ಝೆಕ್ ಮತ್ತು ಸ್ಲೊವಾಕ್ ಭಾಷೆಗಳು ಸೇರುತ್ತವೆ. ರಶ್ಯನ್, ಉಕ್ರೇನಿಯನ್ ಮತ್ತು ಬಿಳಿ ರಶ್ಯನ್ ಭಾಷೆಗಳು ಪೂರ್ವ ಸ್ಲಾವಿಕ್ ಭಾಷೆಗಳು. ದಕ್ಷಿಣ ಸ್ಲಾವಿಕ್ ಭಾಷೆಗೆ ಸೆರ್ಬಿಯನ್, ಕ್ರೊಯೇಶಿಯನ್ ಮತ್ತು ಬಲ್ಗೇರಿಯನ್ ಸೇರುತ್ತವೆ. ಇವಷ್ಟೆ ಅಲ್ಲದೆ ಬೇರಬೇರೆ ಸ್ಲಾವಿಕ್ ಭಾಷೆಗಳಿವೆ . ಆದರೆ ಕೇವಲ ಕೆಲವೆ ಜನರು ಈ ಭಾಷೆಗಳನ್ನು ಉಪಯೋಗಿಸುತ್ತಾರೆ. ಸ್ಲಾವಿಕ್ ಭಾಷೆಗಳು ಒಂದು ಸಾಮಾನ್ಯ ಮೂಲಭಾಷೆಯಿಂದ ಜನ್ಮ ಪಡೆದಿವೆ. ಒಂದೊಂದೆ ಭಾಷೆಗಳು ಸುಮಾರು ತಡವಾಗಿ ಹುಟ್ಟಿಕೊಂಡವು. ಅಂದರೆ ಈ ಭಾಷೆಗಳು ಜರ್ಮಾನಿಕ್ ಹಾಗೂ ರೊಮಾನಿಕ್ ಭಾಷೆಗಳಿಗಿಂತ ಹೊಸದು. ಸ್ಲಾವಿಕ್ ಭಾಷೆಗಳ ಪದ ಸಂಪತ್ತುಗಳು ಬಹು ಪಾಲು ಒಂದರೊನ್ನೊಂದು ಹೋಲುತ್ತವೆ. ಇದಕ್ಕೆ ಕಾರಣ ಏನೆಂದರೆ ಸ್ಲಾವಿಕ್ ಭಾಷೆಗಳು ತಡವಾಗಿ ತಮ್ಮನ್ನು ವಿಭಜಿಸಿಕೊಂಡವು. ವೈಜ್ಞಾನಿಕ ದೃಷ್ಠಿಕೋಣದಿಂದ ಸ್ಲಾವಿಕ್ ಭಾಷೆಗಳು ಸಂಪ್ರದಾಯವಾದಿ. ಅಂದರೆ ಅವುಗಳು ಇನ್ನೂ ಅನೇಕ ಹಳೆಯ ವಿನ್ಯಾಸಗಳನ್ನು ಹೊಂದಿವೆ. ಬೇರೆ ಇಂಡೊಯುರೋಪಿಯನ್ ಭಾಷೆಗಳಿಂದ ಈ ಹಳೆಯ ರಚನೆಗಳು ಕಳಚಿ ಹೋಗಿವೆ. ಹೀಗಾಗಿ ಸ್ಲಾವಿಕ್ ಭಾಷೆಗಳು ಸಂಶೊಧನೆಗೆ ಬಹು ಸ್ವಾರಸ್ಯಕರವಾಗಿವೆ. ಇವುಗಳ ಸಹಾಯದಿಂದ ನಾವು ಮುಂಚಿನ ಭಾಷೆಗಳ ಬಗ್ಗೆ ನಿರ್ಣಯಗಳಿಗೆ ಬರಬಹುದು. ಇಂಡೊಯುರೋಪಿಯನ್ ಭಾಷೆಗಳನ್ನು ಸಂಶೋಧಕರು ಈ ರೀತಿಯಲ್ಲಿ ಪುನರ್ನಿರ್ಮಿಸ ಬಹುದು. ಸ್ಲಾವಿಕ್ ಭಾಷೆಗಳ ವಿಶೇಷ ಏನೆಂದರೆ ಅವುಗಳಲ್ಲಿ ಕಡಿಮೆ ಸ್ವರಗಳಿವೆ. ಇಷ್ಟೆ ಅಲ್ಲದೆ ಬಹಳಷ್ಟು ಜನರು ಬೇರೆ ಭಾಷೆಗಳನ್ನು ಕಲಿಯುವುದರಲ್ಲಿ ಮುನ್ನಡೆ ಸಾಧಿಸುವುದಿಲ್ಲ. ವಿಶೇಷವಾಗಿ ಪಶ್ಚಿಮ ಯುರೋಪಿಯನ್ನರಿಗೆ ಉಚ್ಚಾರಣೆಯಲ್ಲಿ ತೊಂದರೆ ಆಗುತ್ತದೆ. ಅಂಜಿಕೆಗೆ ಕಾರಣವಿಲ್ಲ- ಎಲ್ಲವೂ ಸರಿಯಾಗುತ್ತದೆ.ಪೋಲಿಷ್ ನಲ್ಲಿ: Wszystko będzie dobrze! |
|
ಯಾವುದೇ ವೀಡಿಯೊ ಕಂಡುಬಂದಿಲ್ಲ!
Downloads sind KOSTENLOS zum privaten Gebrauch, für öffentliche Schulen oder nicht-kommerzielle Zwecke. LIZENZ-VEREINBARUNG. Bitte evtl. Fehler oder falsche Übersetzungen hier melden! Imprint - Impressum © Copyright 2007 - 2024 Goethe Verlag Starnberg und Lizenzgeber. Alle Rechte vorbehalten. Kontakt book2 Deutsch - Bulgarisch für Anfänger
|