ಸಂದೇಶ
ನೀವು ಈ ಪಾಠವನ್ನು ಅಭ್ಯಾಸ ಮಾಡಲು ಬಯಸಿದರೆ, ಅಕ್ಷರಗಳನ್ನು ತೋರಿಸಲು ಅಥವಾ ಮರೆಮಾಡಲು ನೀವು ಈ ವಾಕ್ಯಗಳ ಮೇಲೆ ಕ್ಲಿಕ್ ಮಾಡಬಹುದು.
ನುಡಿಗಟ್ಟು ಪುಸ್ತಕ
| ಮುಖಪುಟ > www.goethe-verlag.com > ಕನ್ನಡ > தமிழ் > ಪರಿವಿಡಿ |
ನಾನು ಮಾತನಾಡುವ…
KN ಕನ್ನಡ
KN ಕನ್ನಡ
-
AR العربية -
DE Deutsch -
EM English US -
EN English UK -
ES español -
FR français -
IT italiano -
JA 日本語 -
PT português PT -
PX português BR -
ZH 中文
-
AD адыгабзэ -
AF Afrikaans -
AM አማርኛ -
BE беларуская -
BG български -
BN বাংলা -
BS bosanski -
CA català -
CS čeština -
DA dansk -
EL ελληνικά -
EO esperanto -
ET eesti -
FA فارسی -
FI suomi -
HE עברית -
HI हिन्दी -
HR hrvatski -
HU magyar -
HY հայերեն -
ID bahasa Indonesia -
KA ქართული -
KK қазақша -
KN ಕನ್ನಡ -
KO 한국어 -
LT lietuvių -
LV latviešu -
MK македонски -
MR मराठी -
NL Nederlands -
NN nynorsk -
NO norsk -
PA ਪੰਜਾਬੀ -
PL polski -
RO română -
RU русский -
SK slovenčina -
SL slovenščina -
SQ Shqip -
SR српски -
SV svenska -
TA தமிழ் -
TE తెలుగు -
TH ภาษาไทย -
TI ትግርኛ -
TR Türkçe -
UK українська -
UR اردو -
VI Tiếng Việt
ನಾನು ಕಲಿಯಲು ಬಯಸುತ್ತೇನೆ ...
TA தமிழ்
TA தமிழ்
-
AR العربية -
DE Deutsch -
EM English US -
EN English UK -
ES español -
FR français -
IT italiano -
JA 日本語 -
PT português PT -
PX português BR
-
ZH 中文 -
AD адыгабзэ -
AF Afrikaans -
AM አማርኛ -
BE беларуская -
BG български -
BN বাংলা -
BS bosanski -
CA català -
CS čeština -
DA dansk -
EL ελληνικά -
EO esperanto -
ET eesti -
FA فارسی -
FI suomi -
HE עברית -
HI हिन्दी -
HR hrvatski -
HU magyar -
HY հայերեն -
ID bahasa Indonesia -
KA ქართული -
KK қазақша -
KO 한국어 -
LT lietuvių -
LV latviešu -
MK македонски -
MR मराठी -
NL Nederlands -
NN nynorsk -
NO norsk -
PA ਪੰਜਾਬੀ -
PL polski -
RO română -
RU русский -
SK slovenčina -
SL slovenščina -
SQ Shqip -
SR српски -
SV svenska -
TA தமிழ் -
TE తెలుగు -
TH ภาษาไทย -
TI ትግርኛ -
TR Türkçe -
UK українська -
UR اردو -
VI Tiếng Việt
MP3
ಪುಸ್ತಕದ ಬಗ್ಗೆ
ನೀವು ಅನುವಾದವನ್ನು ಹೇಗೆ ನೋಡಬೇಕೆಂದು ಆರಿಸಿಕೊಳ್ಳಿ:
|
ಒಂದು ಟ್ಯಾಕ್ಸಿಯನ್ನು ಕರೆಯಿರಿ.
|
|
||
|
ರೈಲು ನಿಲ್ದಾಣಕ್ಕೆ ಎಷ್ಟು ಬಾಡಿಗೆ ಆಗುತ್ತದೆ?
|
|
||
|
ವಿಮಾನ ನಿಲ್ದಾಣಕ್ಕೆ ಎಷ್ಟು ಬಾಡಿಗೆ ಆಗುತ್ತದೆ?
|
|
||
|
|
|
|
|
|
ದಯವಿಟ್ಟು ನೇರವಾಗಿ ಹೋಗಿ.
|
|
||
|
ದಯವಿಟ್ಟು ಇಲ್ಲಿ ಬಲಗಡೆಗೆ ಹೋಗಿ.
|
|
||
|
ದಯವಿಟ್ಟು ಅಲ್ಲಿ ರಸ್ತೆ ಕೊನೆಯಲ್ಲಿ ಎಡಕ್ಕೆ ಹೋಗಿ.
|
|
||
|
|
|
|
|
|
ನಾನು ಆತುರದಲ್ಲಿದ್ದೇನೆ.
|
|
||
|
ನನಗೆ ಸಮಯವಿದೆ.
|
|
||
|
ದಯವಿಟ್ಟು ನಿಧಾನವಾಗಿ ಚಲಿಸಿ.
|
|
||
|
|
|
|
|
|
ದಯವಿಟ್ಟು ಇಲ್ಲಿ ನಿಲ್ಲಿಸಿ.
|
|
||
|
ದಯವಿಟ್ಟು ಒಂದು ಸ್ವಲ್ಪ ಸಮಯ ಕಾಯಿರಿ.
|
|
||
|
ನಾನು ಒಂದು ಕ್ಷಣದಲ್ಲಿ ಹಿಂತಿರುಗಿ ಬರುತ್ತೇನೆ.
|
|
||
|
|
|
|
|
|
ನನಗೆ ದಯವಿಟ್ಟು ಒಂದು ರಸೀತಿ ಕೊಡಿ.
|
|
||
|
ನನ್ನ ಬಳಿ ಚಿಲ್ಲರೆ ಹಣವಿಲ್ಲ.
|
|||
|
ತೊಂದರೆ ಇಲ್ಲ. ಬಾಕಿ ಹಣ ನಿಮಗೆ.
|
ப_வ_ய_ல_ல_,_ய_ு ச_ய_த_ ச_ல_ல_ை_ை வ_த_த_க_க_ள_ள_ங_க_்_
P_r_v_y_l_a_,_a_a_u c_y_u c_l_a_a_y_i v_i_t_k_o_ḷ_ṅ_a_.
பரவாயில்லை,தயவு செய்து சில்லரையை வைத்துக்கொள்ளுங்கள்.
Paravāyillai,tayavu ceytu cillaraiyai vaittukkoḷḷuṅkaḷ.
ப______________ ச_____ ச________ வ___________________
P__________________ c____ c__________ v________________
பரவாயில்லை,தயவு செய்து சில்லரையை வைத்துக்கொள்ளுங்கள்.
Paravāyillai,tayavu ceytu cillaraiyai vaittukkoḷḷuṅkaḷ. |
||
|
|
|
|
|
|
ನನ್ನನ್ನು ಈ ವಿಳಾಸಕ್ಕೆ ಕರೆದುಕೊಂಡು ಹೋಗಿ.
|
|
||
|
ನನ್ನನ್ನು ನನ್ನ ವಸತಿ ಗೃಹಕ್ಕೆ ಕರೆದುಕೊಂಡು ಹೋಗಿ.
|
|
||
|
ನನ್ನನ್ನು ಸಮುದ್ರ ತೀರಕ್ಕೆ ಕರೆದುಕೊಂಡು ಹೋಗಿ.
|
|
||
|
|
|
|
|
ಪ್ರಾಣಿಗಳ ಭಾಷೆ.ನಾವು ವಿಷಯ ವಿನಿಮಯ ಮಾಡಿಕೊಳ್ಳಬೇಕಾದಾಗ ನಮ್ಮ ಭಾಷೆಯನ್ನು ಬಳಸುತ್ತೇವೆ. ಪ್ರಾಣಿಗಳೂ ಕೂಡ ತಮ್ಮದೆ ಆದ ಭಾಷೆಯನ್ನು ಹೊಂದಿರುತ್ತವೆ. ಅವುಗಳು ಸಹ ಭಾಷೆಯನ್ನು ನಮ್ಮಂತೆಯೆ ಉಪಯೋಗಿಸುತ್ತವೆ. ಅಂದರೆ ಅವುಗಳು ವಿಷಯಗಳನ್ನು ವಿನಿಮಯ ಮಾಡಿಕೊಳ್ಳಲು ತಮ್ಮೊಳಗೆ ಮಾತನಾಡಿಕೊಳ್ಳುತ್ತವೆ. ತತ್ವಶಃ ಪ್ರತಿಯೊಂದು ಪ್ರಾಣಿವರ್ಗವು ಒಂದು ಖಚಿತವಾದ ಭಾಷೆಯನ್ನು ಹೊಂದಿರುತ್ತವೆ. ಗೆದ್ದಲುಗಳು ಕೂಡ ತಮ್ಮೊಳಗೆ ಸಂಭಾಷಣೆಗಳನ್ನು ನಡೆಸುತ್ತವೆ. ಅಪಾಯ ಬಂದರೆ ಅವುಗಳು ತಮ್ಮ ದೇಹವನ್ನು ನೆಲಕ್ಕೆ ಅಪ್ಪಳಿಸುತ್ತವೆ. ಈ ರೀತಿಯಲ್ಲಿ ಅವುಗಳು ಒಂದಕ್ಕೊಂದು ಎಚ್ಚರಿಕೆ ನೀಡುತ್ತವೆ. ಬೇರೆ ಪ್ರಾಣಿವರ್ಗಗಳು ವೈರಿಗಳು ಹತ್ತಿರ ಬಂದರೆ ಸೀಟಿ ಹೊಡೆಯುತ್ತವೆ. ಜೇನು ನೊಣಗಳು ನೃತ್ಯ ಮಾಡುವುದರ ಮೂಲಕ ತಮ್ಮೊಳಗೆ ಸಂವಹಿಸುತ್ತವೆ. ಈ ರೀತಿಯಲ್ಲಿ ಅವುಗಳು ಬೇರೆ ಜೇನುನೊಣಗಳಿಗೆ ಎಲ್ಲಿ ಆಹಾರ ದೊರೆಯುತ್ತದೆ ಎಂದು ತಿಳಿಸುತ್ತವೆ. ತಿಮಿಂಗಲಗಳು ೫೦೦೦ ಕಿ.ಮೀ ದೂರದವರೆಗೆ ಕೇಳಿಸುವ ಶಬ್ಧಗಳನ್ನು ಮಾಡುತ್ತವೆ. ವಿಶಿಷ್ಟವಾದ ಹಾಡುಗಳ ಮೂಲಕ ಒಂದನ್ನೊಂದು ಸಂಪರ್ಕಿಸುತ್ತವೆ. ಆನೆಗಳು ಸಹ ವಿವಿಧ ರೀತಿಯ ಶಬ್ಧದ ಚಿಹ್ನೆಗಳನ್ನು ಕೊಡುತ್ತವೆ. ಮನುಷ್ಯನಿಗೆ ಮಾತ್ರ ಅದು ಕೇಳಿಸುವುದಿಲ್ಲ. ಬಹಳಷ್ಟು ಪ್ರಾಣಿಗಳ ಭಾಷೆಗಳು ತುಂಬಾ ಜಟಿಲವಾಗಿರುತ್ತವೆ. ಅವು ಹಲವಾರು ಚಿಹ್ನೆಗಳ ಸಂಯೋಗದಿಂದ ಕೂಡಿರುತ್ತವೆ. ಅಂದರೆ ಶ್ರವಣದ, ರಾಸಾಯನಿಕ ಮತ್ತು ದೃಷ್ಟಿಯ ಸಂಕೇತಗಳನ್ನು ಬಳಸಲಾಗುತ್ತವೆ. ಇದಲ್ಲದೆ ಪ್ರಾಣಿಗಳು ವಿವಿಧ ಅಭಿನಯಗಳನ್ನು ಬಳಸುತ್ತವೆ. ಈ ಮಧ್ಯೆ ಮನುಷ್ಯ ಸಾಕುಪ್ರಾಣಿಗಳ ಭಾಷೆಯನ್ನು ಕಲಿತಿದ್ದಾನೆ. ನಾಯಿಗಳು ಯಾವಾಗ ಸಂತೋಷ ಪಡುತ್ತವೆವೊ ಅದನ್ನು ಮನುಷ್ಯ ಅರಿಯುತ್ತಾನೆ. ಬೆಕ್ಕುಗಳು ಯಾವಾಗ ಏಕಾಂಗಿತನವನ್ನು ಬಯಸುತ್ತವೆಯೊ ,ಅದನ್ನು ಅವನು ಗುರುತಿಸುತ್ತಾನೆ. ನಾಯಿಗಳು ಹಾಗೂ ಬೆಕ್ಕುಗಳು ವಿವಿಧ ಭಾಷೆಗಳನ್ನು ಬಳಸುತ್ತವೆ. ಹಲವಾರು ಚಿಹ್ನೆಗಳು ಒಂದಕ್ಕೊಂದು ತದ್ವಿರುದ್ಧವಾಗಿರುತ್ತವೆ. ಬಹಳ ಕಾಲ, ಈ ಎರಡು ಪ್ರಾಣಿಗಳು ಒಂದನ್ನೊಂದು ಇಷ್ಟಪಡುವುದಿಲ್ಲ, ಎಂದು ಜನ ನೆನೆಸಿದ್ದರು. ಆದರೆ ಅವುಗಳು ಒಂದನ್ನೊಂದು ತಪ್ಪಾಗಿ ಅರ್ಥ ಮಾಡಿಕೊಳ್ಳುತ್ತವೆ. ಇದರಿಂದಾಗಿ ನಾಯಿಗಳು ಮತ್ತು ಬೆಕ್ಕುಗಳ ಮಧ್ಯೆ ತೊಂದರೆ ಉಂಟಾಗುತ್ತವೆ. ಪ್ರಾಣಿಗಳೂ ಕೂಡ ಅಪಾರ್ಥ ಮಾಡಿಕೊಳ್ಳುವುದರಿಂದ ಜಗಳ ಮಾಡುತ್ತವೆ. |
|
|
|
ಯಾವುದೇ ವೀಡಿಯೊ ಕಂಡುಬಂದಿಲ್ಲ! ವೈಯಕ್ತಿಕ ಬಳಕೆ, ಸಾರ್ವಜನಿಕ ಶಾಲೆಗಳು ಅಥವಾ ವಾಣಿಜ್ಯೇತರ ಉದ್ದೇಶಗಳಿಗಾಗಿ ಡೌನ್‌ಲೋಡ್‌ಗಳು ಉಚಿತವಾಗಿದೆ. ಲೈಸೆನ್ಸ್ ಒಪ್ಪಂದ | ದಯವಿಟ್ಟು ಯಾವುದೇ ದೋಷಗಳು ಅಥವಾ ತಪ್ಪಾದ ಅನುವಾದಗಳನ್ನು ವರದಿ ಮಾಡಿ ಇಲ್ಲಿ! ಮುದ್ರೆ | © ಕೃತಿಸ್ವಾಮ್ಯ 2007 - 2025 ಗೋಥೆ ವೆರ್ಲಾಗ್ ಸ್ಟಾರ್ನ್‌ಬರ್ಗ್ ಮತ್ತು ಪರವಾನಗಿದಾರರು. ಎಲ್ಲಾ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪರ್ಕ
|