ಸಂದೇಶ
ನೀವು ಈ ಪಾಠವನ್ನು ಅಭ್ಯಾಸ ಮಾಡಲು ಬಯಸಿದರೆ, ಅಕ್ಷರಗಳನ್ನು ತೋರಿಸಲು ಅಥವಾ ಮರೆಮಾಡಲು ನೀವು ಈ ವಾಕ್ಯಗಳ ಮೇಲೆ ಕ್ಲಿಕ್ ಮಾಡಬಹುದು.
ಆನ್ಲೈನ್ನಲ್ಲಿ ಭಾಷೆಗಳನ್ನು ಕಲಿಯಿರಿ!
ಮುಖಪುಟ > www.goethe-verlag.com > ಕನ್ನಡ > తెలుగు > ಪರಿವಿಡಿ |
ನಾನು ಮಾತನಾಡುವ…
KN ಕನ್ನಡ
-
AR العربية
-
DE Deutsch
-
EM English US
-
EN English UK
-
ES español
-
FR français
-
IT italiano
-
JA 日本語
-
PT português PT
-
PX português BR
-
ZH 中文
-
AD адыгабзэ
-
AF Afrikaans
-
AM አማርኛ
-
BE беларуская
-
BG български
-
BN বাংলা
-
BS bosanski
-
CA català
-
CS čeština
-
DA dansk
-
EL ελληνικά
-
EO esperanto
-
ET eesti
-
FA فارسی
-
FI suomi
-
HE עברית
-
HI हिन्दी
-
HR hrvatski
-
HU magyar
-
HY հայերեն
-
ID bahasa Indonesia
-
KA ქართული
-
KK қазақша
-
KN ಕನ್ನಡ
-
KO 한국어
-
LT lietuvių
-
LV latviešu
-
MK македонски
-
MR मराठी
-
NL Nederlands
-
NN nynorsk
-
NO norsk
-
PA ਪੰਜਾਬੀ
-
PL polski
-
RO română
-
RU русский
-
SK slovenčina
-
SL slovenščina
-
SQ Shqip
-
SR српски
-
SV svenska
-
TA தமிழ்
-
TE తెలుగు
-
TH ภาษาไทย
-
TI ትግርኛ
-
TR Türkçe
-
UK українська
-
UR اردو
-
VI Tiếng Việt
ನಾನು ಕಲಿಯಲು ಬಯಸುತ್ತೇನೆ ...
TE తెలుగు
- AR العربية
- DE Deutsch
- EM English US
- EN English UK
- ES español
- FR français
- IT italiano
- JA 日本語
- PT português PT
- PX português BR
- ZH 中文
- AD адыгабзэ
- AF Afrikaans
- AM አማርኛ
- BE беларуская
- BG български
- BN বাংলা
- BS bosanski
- CA català
- CS čeština
- DA dansk
- EL ελληνικά
- EO esperanto
- ET eesti
- FA فارسی
- FI suomi
- HE עברית
- HI हिन्दी
- HR hrvatski
- HU magyar
- HY հայերեն
- ID bahasa Indonesia
- KA ქართული
- KK қазақша
- KO 한국어
- LT lietuvių
- LV latviešu
- MK македонски
- MR मराठी
- NL Nederlands
- NN nynorsk
- NO norsk
- PA ਪੰਜਾਬੀ
- PL polski
- RO română
- RU русский
- SK slovenčina
- SL slovenščina
- SQ Shqip
- SR српски
- SV svenska
- TA தமிழ்
- TE తెలుగు
- TH ภาษาไทย
- TI ትግርኛ
- TR Türkçe
- UK українська
- UR اردو
- VI Tiếng Việt
ನೀವು ಅನುವಾದವನ್ನು ಹೇಗೆ ನೋಡಬೇಕೆಂದು ಆರಿಸಿಕೊಳ್ಳಿ:
|
|
||
ನಾವು ಚಿತ್ರಮಂದಿರಕ್ಕೆ ಹೋಗಲು ಬಯಸುತ್ತೇವೆ.
|
|||
ಇವತ್ತು ಒಂದು ಒಳ್ಳೆ ಚಿತ್ರ ಪ್ರದರ್ಶಿಸಲಾಗುತ್ತಿದೆ.
|
|||
ಈ ಚಿತ್ರ ಹೊಸದು.
|
|||
|
|
|
|
ಟಿಕೇಟು ಕೌಂಟರ್ ಎಲ್ಲಿದೆ?
|
|||
ಇನ್ನೂ ಜಾಗಗಳು ಖಾಲಿ ಇವೆಯೆ?
|
|||
ಟಿಕೇಟುಗಳ ಬೆಲೆ ಏಷ್ಟು?
|
|||
|
|
|
|
ಚಿತ್ರಪ್ರದರ್ಶನ ಎಷ್ಟು ಹೊತ್ತಿಗೆ ಪ್ರಾರಂಭವಾಗುತ್ತದೆ?
|
|||
ಚಿತ್ರದ ಅವಧಿ ಎಷ್ಟು?
|
|||
ಟಿಕೇಟುಗಳನ್ನು ಕಾಯ್ದಿರಿಸಬಹುದೆ?
|
|||
|
|
|
|
ನಾನು ಹಿಂದುಗಡೆ ಕುಳಿತು ಕೊಳ್ಳಲು ಇಷ್ಟಪಡುತ್ತೇನೆ.
|
|||
ನಾನು ಮುಂದುಗಡೆ ಕುಳಿತು ಕೊಳ್ಳಲು ಇಷ್ಟಪಡುತ್ತೇನೆ.
|
|||
ನಾನು ಮಧ್ಯದಲ್ಲಿ ಕುಳಿತು ಕೊಳ್ಳಲು ಇಷ್ಟಪಡುತ್ತೇನೆ.
|
|||
|
|
|
|
ಚಿತ್ರ ಕುತೂಹಲಕಾರಿಯಾಗಿತ್ತು.
|
|||
ಚಿತ್ರ ನೀರಸವಾಗಿತ್ತು.
|
|||
ಚಿತ್ರಕ್ಕಿಂತ ಮೂಲಕಥೆಯಿರುವ ಪುಸ್ತಕ ಚೆನ್ನಾಗಿದೆ.
|
క_న_ ఏ ప_స_త_ం ప_ ఆ_ా_ప_ి ఈ స_న_మ_ త_య_డ_ం_ో అ_ి చ_ల_ బ_గ_ం_ి
K_n_ ē p_s_a_a_ p_i ā_h_r_p_ḍ_ ī s_n_m_ t_y_b_ḍ_n_ō a_i c_l_ b_g_n_i
క___ ఏ ప______ ప_ ఆ______ ఈ స_____ త________ అ__ చ___ బ______
K___ ē p_______ p__ ā_________ ī s_____ t__________ a__ c___ b______ |
||
|
|
|
|
ಸಂಗೀತ ಹೇಗಿತ್ತು?
|
|||
ನಟ, ನಟಿಯರು ಹೇಗಿದ್ದರು?
|
|||
ಇಂಗ್ಲೀಷ್ ಉಪಶೀರ್ಷಿಕೆಗಳು ಇದ್ದವೇ?
|
|
||
|
|
|
|
ಭಾಷೆಗಳ ಭವಿಷ್ಯ.೧೩೦ ಕೋಟಿಗಿಂತ ಹೆಚ್ಚು ಜನರು ಚೈನೀಸ್ ಭಾಷೆಯನ್ನು ಮಾತನಾಡುತ್ತಾರೆ. ಹಾಗಾಗಿ ಚೈನೀಸ್ ಪ್ರಪಂಚದಲ್ಲಿ ಅತಿ ಹೆಚ್ಚು ಬಳಕೆಯಾಗುವ ಭಾಷೆ. ಈ ಪರಿಸ್ಥಿತಿ ಇನ್ನೂ ಹಲವಾರು ವರ್ಷಗಳು ಹೀಗೆ ಇರುತ್ತದೆ. ಹಲವಾರು ಭಾಷೆಗಳ ಭವಿಷ್ಯ ಅಷ್ಟು ಆಶಾದಾಯಕವಾಗಿ ಇರುವಂತೆ ಇಲ್ಲ. ಏಕೆಂದರೆ ಹಲವಾರು ಸ್ಥಳೀಯ ಭಾಷೆಗಳು ನಶಿಸಿ ಹೋಗುವ ಸಾಧ್ಯತೆಗಳಿವೆ. ವರ್ತಮಾನದಲ್ಲಿ ಸುಮಾರು ೬೦೦೦ ವಿವಿಧ ಭಾಷೆಗಳು ಬಳಕೆಯಲ್ಲಿವೆ. ಪರಿಣತರ ಅಂದಾಜಿನ ಮೇರೆಗೆ ಅವುಗಳಲ್ಲಿ ಹೆಚ್ಚಿನ ಭಾಗ ವಿಪತ್ತಿಗೆ ಸಿಲುಕುವೆ. ಅಂದರೆ ಶೇಕಡ ೯೦ರಷ್ಟು ಭಾಷೆಗಳು ಮಾಯವಾಗುವುದು. ಅವುಗಳಲ್ಲಿ ಹೆಚ್ಚಿನವು ಈ ಶತಕದಲ್ಲೆ ನಶಿಸಿ ಹೋಗುತ್ತವೆ. ಅಂದರೆ ಪ್ರತಿ ದಿನ ಒಂದೊಂದು ಭಾಷೆ ನಶಿಸುತ್ತದೆ. ಹಾಗೆಯೆ ಬರುವ ದಿನಗಳಲ್ಲಿ ಪ್ರತಿಯೊಂದು ಭಾಷೆಯ ಪ್ರಾಮುಖ್ಯತೆ ಬದಲಾಗುತ್ತದೆ. ಆಂಗ್ಲಭಾಷೆ ಇನ್ನೂ ಎರಡನೆಯ ಸ್ಥಾನದಲ್ಲಿ ಇದೆ. ಆದರೆ ಒಂದು ಭಾಷೆಯನ್ನು ಮಾತೃಭಾಷೆಯಾಗಿ ಬಳಸುವವರ ಸಂಖ್ಯೆ ಸ್ಥಿರವಾಗಿರುವುದಿಲ್ಲ. ಇದಕ್ಕೆ ಕಾರಣವೆಂದರೆ ಜನಾಂಗ ಸ್ಥಿತಿಯಲ್ಲಿನ ಬೆಳವಣಿಗೆ. ಇನ್ನು ಕೆಲವೇ ದಶಕಗಳಲ್ಲಿ ಇತರ ಭಾಷೆಗಳು ಮೇಲುಗೈ ಸಾಧಿಸುತ್ತವೆ. ಎರಡನೇಯ ಮತ್ತು ಮೂರನೇಯ ಸ್ಥಾನಗಳಲ್ಲಿ ಹಿಂದಿ/ಉರ್ದು ಮತ್ತು ಅರಬ್ಬಿ ಭಾಷೆಗಳಿರುತ್ತವೆ. ಆಂಗ್ಲ ಭಾಷೆ ನಾಲ್ಕನೇಯ ಸ್ಥಾನದಲ್ಲಿ ಇರುತ್ತದೆ. ಜರ್ಮನ್ ಭಾಷೆ ಮೊದಲ ಹತ್ತು ಭಾಷೆಗಳ ಪಟ್ಟಿಯಿಂದ ಮಾಯವಾಗುತ್ತದೆ. ಮಲೇಶಿಯನ್ ಭಾಷೆ ಅತಿ ಮುಖ್ಯ ಭಾಷೆಗಳಲ್ಲಿ ಒಂದಾಗುತ್ತದೆ. ಹಲವಾರು ಭಾಷೆಗಳು ನಶಿಸಿ ಹೋಗುತ್ತಿರುವಾಗ ಹೊಸ ಭಾಷೆಗಳು ಹುಟ್ಟುತ್ತವೆ. ಇವುಗಳು ಮಿಶ್ರಭಾಷೆಗಳಾಗಿರುತ್ತವೆ. ಈ ಭಾಷಾ ಮಿಶ್ರತಳಿಗಳನ್ನು ಮುಖ್ಯವಾಗಿ ಪಟ್ಟಣಗಳಲ್ಲಿ ಉಪಯೋಗಿಸಲಾಗುತ್ತವೆ. ಹಾಗೆಯೆ ಸಹ ಭಾಷೆಗಳ ವಿವಿಧ ರೂಪಾಂತರಗಳು ಹುಟ್ಟಿ ಕೊಳ್ಳುತ್ತವೆ. ಭವಿಷ್ಯದಲ್ಲಿ ಆಂಗ್ಲ ಭಾಷೆಯ ವಿವಿಧ ಸ್ವರೂಪಗಳು ಇರುತ್ತವೆ. ಎರಡು ಭಾಷೆಗಳನ್ನು ಮಾತನಾಡುವವರ ಸಂಖ್ಯೆ ಜಗತ್ತಿನಾದ್ಯಂತ ಹೆಚ್ಚಾಗುತ್ತದೆ. ನಾವು ಮುಂದಿನ ದಿನಗಳಲ್ಲಿ ಹೇಗೆ ಮಾತನಾಡುತ್ತೇವೆ ಎನ್ನುವುದು ಸ್ಪಷ್ಟವಾಗಿಲ್ಲ. ಆದರೆ ಮುಂಬರುವ ನೂರು ವರ್ಷಗಳಲ್ಲಿ ಬೇರೆ ಬೇರೆ ಭಾಷೆಗಳು ಇನ್ನೂ ಇರುತ್ತವೆ. ಕಲಿಕೆ ಅಷ್ಟು ಬೇಗ ಕೊನೆಗೊಳ್ಳುವುದಿಲ್ಲ.... |
|
Warning: Undefined array key "video" in /customers/b/d/3/goethe-verlag.com/httpd.www/book2/DEBG017.php on line 2644
ಯಾವುದೇ ವೀಡಿಯೊ ಕಂಡುಬಂದಿಲ್ಲ!
Downloads sind KOSTENLOS zum privaten Gebrauch, für öffentliche Schulen oder nicht-kommerzielle Zwecke. LIZENZ-VEREINBARUNG. Bitte evtl. Fehler oder falsche Übersetzungen hier melden! Imprint - Impressum © Copyright 2007 - 2024 Goethe Verlag Starnberg und Lizenzgeber. Alle Rechte vorbehalten. Kontakt book2 Deutsch - Bulgarisch für Anfänger
|